ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ

ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ಅಧ್ಯಕ್ಷರಾಗಿ ಡಿ ಕೆಂಪಣ್ಣ ಆಯ್ಕೆ ಪ್ರಧಾನ ಕಾರ್ಯದರ್ಶಿಗಳಾಗಿ     ಜಿ ಎಂ ರವೀಂದ್ರ ಆಯ್ಕೆ

ಬೆಂಗಳೂರು ಜನವರಿ 24ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘಕ್ಕೆ ನೂತನ ಪದಾಧಿಕಾರಿಗಳನ್ನು ಅಯ್ಕೆ ಮಾಡಲಾಗಿದೆ. ಇಂದು ನಡೆದ ಚುನಾವಣೆಯಲ್ಲಿ ರಾಜ್ಯ ಮಟ್ಟದ ಸಂಘಕ್ಕೆ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಗಿದ್ದುಡಿ ಕೆಂಪಣ್ಣ ಅವರನ್ನು ಅಧ್ಯಕ್ಷರನ್ನಾಗಿ ಹಾಗೂ ಜಿ. ಎಂ ರವೀಂದ್ರ ಅವರನ್ನು ಪ್ರಧಾನ ಕಾರ್ಯದರ್ಶಿಗಳಾಗಿ ಆಯ್ಕೆ ಮಾಡಲಾಗಿದೆ. 
ಇದೇ ವೇಳೆ ಹೆಚ್ ಎಸ್ ನಟರಾಜ್ ಅವರನ್ನು ಖಜಾಂಚಿಬಿ ಸಿ ದಿನೇಶ್ ಅವರನ್ನು ಉಪಾಧ್ಯಕ್ಷರನ್ನಾಗಿಎಂ ರಮೇಶ್ ಅವರನ್ನು ಜಂಟಿ ಕಾರ್ಯದರ್ಶಿಗಳನ್ನಾಗಿ ಹಾಗೂ ಎ ಚಾಮರಾಜ ರೆಡ್ಡಿ ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಕ ಮಾಡಲಾಗಿದೆ. 

Comments

Popular posts from this blog

2026ರ ಬಜೆಟ್‌ನಲ್ಲಿ ಶೋಷಿತ ಸಮುದಾಯಗಳಿಗೆ ಒತ್ತು: ಪೂರ್ವಭಾವಿ ಸಭೆಯಲ್ಲಿ ಸರ್ಕಾರದ ಗಮನ ಸೆಳೆತ

Lions District 317A Golden Jubilee a grand success – a confluence of service activities

ಸಾಮೂಹಿಕ ಶ್ರೀನಿವಾಸ ಕಲ್ಯಾಣದ ಪೂರ್ವಭಾವಿ ಸಭೆ