ಬೆಂಗಳೂರಿನಲ್ಲಿ ಜೆಡಿಯುನ ನೂತನ ಕಚೇರಿ ಉದ್ಘಾಟನೆ


ಬೆಂಗಳೂರಿನಲ್ಲಿ ಜೆಡಿಯುನ ನೂತನ ಕಚೇರಿ ಉದ್ಘಾಟನೆ 


   ಜೆಡಿಯುನ ನೂತನ ಕಚೇರಿಯನ್ನು ಕರ್ನಾಟಕ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಉದ್ಘಾಟಿಸಿದರು. ನಂತರ ಮಾತನಾಡಿದ ಮಹಿಮಾ ಪಟೇಲ್  ಅಭ್ಯರ್ಥಿಗಳ ಪಟ್ಟಿಯನ್ನು  ಏಪ್ರಿಲ್ 15 ರಂದು ಬಿಡುಗಡೆ ಮಾಡುವ ಸಾಧ್ಯತೆ ಇದ್ದು  ಈಗಾಗಲೇ ಇಪ್ಪತ್ತೈದು ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ್ದು ಇನ್ನೂ ಹೆಚ್ಚು ಆಯ್ಕೆ ಮಾಡುವ ಪ್ರಕ್ರಿಯೆಯಲ್ಲಿ ಪಕ್ಷವೂ ಸಕ್ರಿಯವಾಗಿದೆ. ಯಾವುದೇ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳದೇ ಹತ್ತಕ್ಕೂ ಹೆಚ್ಚು ಸ್ಥಾನವನ್ನು ಪಡೆಯುವ ನಿರೀಕ್ಷೆಯಿದೆ.
   ಸಂಜಯ್ ಝಾ ಅವರು ಪಕ್ಷದ ಉಸ್ತುವಾರಿಯನ್ನು ಹೊತ್ತುಕೊಂಡಿದ್ದು   ರಾಷ್ಟ್ರೀಯ ಅಧ್ಯಕ್ಷ ನಿತೀಶ್ ಕುಮಾರ್ ಅವರು ಚಂದ್ರ ಮಿಶ್ರ  ರವರನ್ನು ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
    ನಿತೀಶ್ ಕುಮಾರ್ ಅವರು ಏಪ್ರಿಲ್ 11ರಂದು ಬೆಂಗಳೂರಿಗೆ ಆಗಮಿಸಲಿದ್ದು ಪತ್ರಕರ್ತರ ಜೊತೆ ಸಂವಾದ ಮಾಡಲಿದ್ದಾರೆ ಹಾಗೂ  ಕಾರ್ಯಕರ್ತರ ಜೊತೆ ಸಭೆ ನಡೆಸಿ ಚರ್ಚೆ ಮಾಡಲಿದ್ದಾರೆ ಎಂದು ಹೇಳಿದರು ಉದ್ಘಾಟನೆ ಪ್ರಾರಂಭ

Comments

Popular posts from this blog

ಮಾಸ್ಟರ್ಸ್ ಆಫ್ ಮ್ಯೂಸಿಕ್ ಗುರು ಶಿಷ್ಯರ ಸಂಗೀತ ಸಂವಾದ ಕಾರ್ಯಕ್ರಮ

ಆರೋಗ್ಯಕರ ಆಹಾರದೊಂದಿಗೆ ಸೆಲ್ಫೀ

ಡಿ.ಕೆ. ಶಿವಕುಮಾರ್ ಬಂಡೆಯೊಳಗಿನ ವಜ್ರ “ಡೈನಾಮಿಕ್ ಹೀರೋ” :: ಸಮೀವುಲ್ಲಾ