ಪ್ಲಾಸ್ಟಿಕ್ ಮತ್ತು ಕಸಮುಕ್ತ ಜಯನಗರ



ಪ್ಲಾಸ್ಟಿಕ್ ಬಳಕೆಯನ್ನು ರಾಜ್ಯ ಸರ್ಕಾರವು 2016ರ ಮಾರ್ಚ್ 11ರಿಂದ ನಿಷೇಧಿಸಿದ್ದರು ಸಹ  ನಗರದಲ್ಲಿ ಕಂಡುಕಾಣದಂತೆ ಪ್ಲಾಸ್ಟಿಕ್ ಉಪಯೋಗವಾಗುತ್ತಿದೆ. ಇದರಿಂದಾಗಿ ನಗರದಲ್ಲಿ 300-400 ಟನ್ ಪ್ಲಾಸ್ಟಿಕ್ ತ್ಯಾಜ್ಯ ದೊರೆಯುತ್ತಿದ್ದು, ಇದು ಪರಿಸರದ ಮೇಲೆ ಮಾರಕ ಪರಿಣಾಮ ಬೀರುತ್ತಿದೆ. ಜಯನಗರವನ್ನು ದೇಶದಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡಬೇಕೆಂದು ಪಣತೊಟ್ಟಿರುವ ಶಾಸಕಿ ಸೌಮ್ಯಾರೆಡ್ಡಿರವರು 
ಪ್ಲಾಸ್ಟಿಕ್ ಮತ್ತು ಕಸಮುಕ್ತ ಜಯನಗರ ಜಾಗೃತಿ ಆಭಿಯಾನವನ್ನು ಆಯೋಜಿಸಿದರು. ಅಭಿಯಾನಕ್ಕೆ ನೂರಾರು ವಿದ್ಯಾರ್ಥಿಗಳು ಹಾಗೂ ನಿವಾಸಿಗಳು ಆಗಮಿಸಿದ್ದರು.

Comments

Popular posts from this blog

RACE FOR 7: BANGALORE WALKS FOR RARE DISEASES

ಬಿಜೆಪಿ ಅಭ್ಯರ್ಥಿ ಪರ ಮತಯಾಚಿಸಿದ ಸಿ ವಿ ರಾಮಾಂಜಿ

"ಕುಚ್ ಈಸ್ ತರ"